ಕೊರೋನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಇಡೀ ಜಗತ್ತಿನಲ್ಲಿ ಗೊಂದಲವನ್ನೇ ಸೃಷ್ಠಿಸಿದೆ. ಭಾರತದಲ್ಲಿ ಈವರೆಗೆ ಯಾವುದೇ ಈ ಹೊಸ ತಳಿ ಪತ್ತೆಯಾಗಿಲ್ಲ. ಆದರೂ ಕೂಡ ಭವಿಷ್ಯದ ಬಗ್ಗೆ ಚಿಂತನೆ ನಡೆಸಿ ಸರ್ಕಾರ ಮುಂಜಾಗೃತಾ ಕ್ರಮಗಳನ್ನು ಅನುಸರಿಸಲು ಸಜ್ಜಾಗಿದೆ. ಕೊರೋನಾ ನಿ…
ಕಾನ್ಪುರ: ಸದ್ಯ ಟೀಮ್ ಇಂಡಿಯಾದ ಶ್ರೇಷ್ಠ ಆಟಗಾರನಾಗಿರುವ ಅಶ್ವಿನ್ ಇತ್ತೀಚಿಗೆ ಹೊಸ ದಾಖಲೆಯೊಂದನ್ನು ಸೃಷ್ಟಡಿಸಿಕೊಂಡಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಅಶ್ವಿನ್ ಭಾರತ ತಂಡದ ಪರ ಹೆಚ್ಚು ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿಕೊ…
ವಾರಣಾಸಿ: ನ್ಯಾಯಾಂಗ ವ್ಯವಸ್ಥೆ ಎನ್ನುವಂತದ್ದು ಸಂವಿಧಾನದ ಆದೇಶದಂತೆ ನಡೆಯಬೇಕೇ ಹೊರತು ಧರ್ಮದ ಆಧಾರದ ಮೇಲಲ್ಲ. ಸಂವಿಧಾನದ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸುಪ್ರೀಂಕೋರ್ಟಿನ ಮಾಜಿ ಮುಖ್ಯ ನ್ಯಾಯಮೂರ್ತಿ ಮತ್ತು ಸಂಸದ ರಂಜನ್ ಗೊಗೋಯ್ ಹೇಳಿದ್ದಾರ…
ಬೀಜಿಂಗ್: ಚೀನಾದ ಅತಿದೊಡ್ಡ ಪ್ರಾಂತ್ಯಗಳಲ್ಲಿ ಒಂದರಲ್ಲಿ ಭದ್ರತಾ ಅಧಿಕಾರಿಗಳು ಪತ್ರಕರ್ತರು ಮತ್ತು ಅಂತರಾಷ್ಟ್ರೀಯ ಪತ್ರಿಕೋದ್ಯಮ ವಿದ್ಯಾರ್ಥಿಗಳನ್ನು ಪತ್ತೆಹಚ್ಚುವ ಕಣ್ಗಾವಲು ವ್ಯವಸ್ಥೆಯನ್ನು ರೂಪಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಲಕ್ಷಾಂತರ ಕ್ಯಾಮೆರಾಗಳು…
ಬೆಂಗಳೂರು: ಕೊರೋನಾ ವೈರಸ್ ರೂಪಾಂತರಿ ಒಮಿಕ್ರಾನ್ ಭೀತಿ ಹಿನ್ನೆಲೆ ರಾಜ್ಯದಲ್ಲಿ ಕೈಗೊಳ್ಳಬೇಕಾದ ಮುನ್ಬೆಚ್ಚರಿಕೆ ಕ್ರಮಗಳ ಬಗ್ಗೆ ಇಂದು ಮಹತ್ವದ ಸಭೆ ನಡೆಯಲಿದೆ. ಆರೋಗ್ಯ ಸಚಿವ ಡಾ.ಸುಧಾಕರ್ ರವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು ತಾಂತ್ರಿಕ ಸಲಹಾ ಸಮಿತಿ ಸದಸ್ಯರು …
ಹೊಸದಿಲ್ಲಿ: ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಜನಸಾಮಾನ್ಯರನ್ನು ಬೆಚ್ಚಿ ಬೀಳಿಸಿದೆ. ಅಗತ್ಯ ವಸ್ತುಗಳ ಬೆಲೆಯೊಂದಿಗೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಅಷ್ಟೇ ಅಲ್ಲದೆ ಗ್ಯಾಸ್ ಬೆಲೆ ಸಾರ್ವಕಾಲಿಕ ಗರಿಷ್ಠ 900 ರೂ.ಗೆ ಏರಿಕೆಯಾಗಿದೆ. ಈ ಮೊ…
ಕಾನ್ಪುರ: ಸೋಮವಾರ ಕಾನ್ಪುರದಲ್ಲಿ ನಡೆದ ಆರಂಭಿಕ ಟೆಸ್ಟ್ ನಲ್ಲಿ ಭಾರತದ ವಿರುದ್ಧ ಗೆಲುವು ಸಾಧಿಸಲು ನ್ಯೂಜಿಲ್ಯಾಂಡ್ ಅಂತಿಮ ಹಂತದ ಪರೀಕ್ಷೆಯಲ್ಲಿ ಹಿಂದುಳಿದಿದೆ. ಒಟ್ಟು 284 ರನ್ ಗಳ ಗುರಿಯನ್ನು ಹೊಂದಿದ್ದು ಗ್ರೀನ್ ಪಾರ್ಕ್ ನಲ್ಲಿ ಐದನೇ ಹಾಗೂ ಅಂತಿಮ ದಿನದ ಆಟ …
ನವದೆಹಲಿ : ಸಂಸತ್ತಿನ ಅಧಿವೇಶನಕ್ಕೂ ಮುನ್ನ ಹೇಳಿಕೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸರ್ಕಾರ ಯಾವುದೇ ಪ್ರಶ್ನೆ ಗಳಿಗೂ ಉತ್ತರಿಸಲು ಸಿದ್ಧವಿದೆ. ಸದನದಲ್ಲಿ ಯಾವುದೇ ಬಗೆಯ ಚರ್ಚೆಗೆ ಅವಕಾಶ ನೀಡಲಾಗುತ್ತದೆ. ಆದರೆ ಎಲ್ಲಾ ಪಕ್ಷಗಳು ಸಂಸತ್ತಿನ ಘನತೆ ಮತ್ತು ಸಭಾಪತಿಯ ಗ…
ನವದೆಹಲಿ: ಮನ್ ಕಿ ಬಾತ್ ಮಾಸಿಕ ರೇಡಿಯೋ ಕಾರ್ಯಕ್ರಮದ 83ನೇ ಆವೃತ್ತಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಯನ್ನು ಉದ್ದೇಶಿಸಿ ಇಂದು ಮಾತನಾಡಿದ್ದಾರೆ. ಹುತಾತ್ಮ ವೀರ ಯೋಧರನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಂಡು, ಗೌರವ ಸಮರ್ಪಿಸಿದ್ದಾರೆ. ಡಿಸೆಂಬರ್ ತಿಂಗಳು ಇನ್ನ…
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಡಿ.6ರಂದು ಭಾರತ ಭೇಟಿ ಮಾಡಲಿದ್ದಾರೆ. ಅವರು ಪ್ರಧಾನಿ ಮೋದಿಯವರ ಜೊತೆಗೆ 21ನೇ ಆವೃತ್ತಿಯ ರಷ್ಯಾ-ಭಾರತ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕುರಿತಾಗಿ ಶುಕ್ರವಾರ ನವದೆಹಲಿಯಲ್ಲಿ ವಿದೇಶಾಂಗ ಸಚಿವಾಲಯವು ಮಾಹಿತಿ ನೀಡಿದೆ. ಹಿ…
ಜೇವರ್: ಉತ್ತರಪ್ರದೇಶ ರಾಜ್ಯದ ಜೇವರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿದ್ದಾರೆ. ನಂತರ ಮಾತನಾಡಿದ ಪ್ರಧಾನಿ ಮೋದಿಯವರು ಭಾರತವು ಅಭಿವೃದ್ಧಿಯಲ್ಲಿ ಹಿಂದೆ ಸರಿಯದು. ಸ್ವಾತಂತ್ರ್ಯ ದೊರೆತ ನಂತರ ಬ…
ಹೊಸದಿಲ್ಲಿ: ದೇಶ ತಂತ್ರಜ್ಞಾನದಲ್ಲಿ ತೀವ್ರವಾದ ಬದಲಾವಣೆಯನ್ನು ತರುತ್ತಿದೆ. ಇದರ ಜೊತೆಗೆ ಇನ್ನೆರಡು ವರ್ಷದಲ್ಲಿ ದೇಶ 6ಜಿ ಸೇವೆಯನ್ನು ಕೂಡ ಪ್ರಾರಂಭ ಮಾಡಲಿದೆ ಎಂದು ಕೇಂದ್ರ ದೂರ ಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. "ಭಾರತ ಈಗಾಗಲೇ ಆಧುನಿಕತೆಯತ್ತ ದಾಪುಗಾಲು…
ಮುಂಬಯಿ: ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 766 ಕೊರೋನಾ ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದು 19 ಜನ ಇದರಿಂದ ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 10000ಕ್ಕಿಂತ ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗುತ್ತಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. "ಹಿರಿಯ ನಾ…
ಹೈದರಾಬಾದ್: ಬಣ್ಣದ ಲೋಕಕ್ಕೆ ಟಾಲಿವುಡ್‌ನ 'ಶಾಕುಂತಲಂ' ಸಿನಿಮಾ ಮುಖಾಂತರ ಎಂಟ್ರಿ ಕೊಟ್ಟಿರುವ ನಟ ಅಲ್ಲು ಅರ್ಜುನ್ ಮಗಳಾದ ಐದು ವರ್ಷದ ಪುಟಾಣಿ ಅರ್ಹಾ ಅರ್ಜುನ್, ಚೆಸ್ ಆಡುವ ಮೂಲಕ ನೊಬೆಲ್ ವಿಶ್ವ ದಾಖಲೆ ಮಾಡಿದ್ದಾಳೆ. ನಟನೆಯಲ್ಲಿಯೂ ಸೈ ಎನಿಸಿಕೊಂಡಿರುವ ಈಕೆ ಅತಿ …
ತಿರುಪತಿ: ಇತ್ತೀಚೆಗೆ ಸುರಿದ ಭೀಕರ ಮಳೆಯಿಂದಾಗಿ ಹಲವು ಮಾರ್ಗಗಳಿಂದ ತಿರುಪತಿಯನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿಗಳು ಹಾಗೂ ರಸ್ತೆಗಳು ಹಾಳಾಗಿರುವುದರಿಂದ ಶ್ರೀಕ್ಷೇತ್ರಕ್ಕೆ ಭೇಟಿ ನೀಡುವವರಿಗೆ ತೀವ್ರ ತೊಂದರೆ ಉಂಟಾಗಿದೆ. ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದ್‌ನಿಂದ ತಿರುಪ…
ಹೊಸದಿಲ್ಲಿ: ಕೋವಿಡ್ 19 ವೈರಾಣು ಭೀತಿಯ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಆಹಾರ ವಿತರಣೆ ಸೌಲಭ್ಯವನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಈ ವ್ಯವಸ್ಥೆಗೆ ಮರು ಚಾಲನೆಯನ್ನು ನೀಡಲು ರೈಲ್ವೇ ಇಲಾಖೆಯು ನಿರ್ಧಾರವನ್ನು ಮಾಡಿದೆ. ಹೀಗಾಗಿ ರೈಲ್ವೇ ಮಂಡಳಿಯು ರೈಲುಗಳಲ್ಲಿ ಆಹಾರ ಪೂರೈಕೆ ಮಾಡು…
Social Plugin