ಹೊಸದಿಲ್ಲಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಠೇವಣಿದಾರರ ವಿಮೆ ಮತ್ತು ಸಾಲ ಖಾತರಿ ಮಸೂದೆ 2021 ಕ್ಕೆ ಸಂಸತ್ತು ಅಗಸ್ಟ್ ನಲ್ಲಿ ಅನುಮೋದನೆ ನೀಡಲಾಗಿತ್ತು.
ತಾನು ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ಬ್ಯಾಂಕೊಂದು ಸಂಕಷ್ಟಕ್ಕೆ ಈಡಾಗಿತ್ತು. ಆ ಸಂದರ್ಭದಲ್ಲಿಯೇ ತಾನು ಠೇವಣಿ ವಿಮೆ ಮೊತ್ತವನ್ನು 1 ಲಕ್ಷ ರೂಪಾಯಿಯಿಂದ 5 ಲಕ್ಷ ರೂ. ಗೆ ಏರಿಕೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೆ ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡರು.
0 Comments