ಜೈಪುರ: ವಿಜಯ್ ಹಜಾರೆ ಟ್ರೋಫಿಯ ಫ್ರೀ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿರುವ ಕರ್ನಾಟಕ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ್ದ ರಾಜಸ್ಥಾನ್, ನಾಯಕ ದೀಪಕ್ ಹುಡಾ (199) ಶತಕದ ನೆರವಿನಿಂದ 199 ರನ್ ಗಳಿಸಿತ್ತು. ಗುರಿ ಬೆನ್ನಟ್ಟಿದ್ದ ಕರ್ನಾಟಕ ತಂಡಕ್ಕೆ ನಾಯಕ ರವಿಕುಮಾರ್, ಕೃಷ್ಣಮೂರ್ತಿ ಮತ್ತು ಮನೀಶ್ ಪಾಂಡೆ ಜಯ ತಂದುಕೊಟ್ಟರು.
ಈ ಪ್ರಿ- ಕ್ವಾರ್ಟರ್ ಫೈನಲ್ ನಲ್ಲಿ ಜಯ ಗಳಿಸಿದ ಕರ್ನಾಟಕ ತಂಡ ಡಿಸೆಂಬರ್ 21 ರಂದು ಕ್ವಾರ್ಟರ್ ಫೈನಲ್ ನಲ್ಲಿ ತಮಿಳುನಾಡು ವಿರುದ್ಧ ಸೆಣಸಲಿದೆ.
0 Comments