ವೈಯಕ್ತಿಕ ಫೋಟೋ, ವೀಡಿಯೋಗಳನ್ನು ವ್ಯಕ್ತಿಯ ಅನುಮತಿಯಿಲ್ಲದೆ ಹಂಚಿಕೊಳ್ಳಲು ಇನ್ನು ಮುಂದೆ ಅವಕಾಶ ನೀಡುವುದಿಲ್ಲ ಎಂದು ಟ್ವಿಟರ್ ಅಧಿಕೃತವಾಗಿ ಘೋಷಿಸಿದೆ. ಹೊಸ ನಿಯಮದ ಅನ್ವಯ ಬಳಕೆದಾರರು ಫೋಟೋ ಅಥವಾ ವೀಡಿಯೋ ಹಂಚಿಕೊಳ್ಳುವಾಗ ಟ್ವಿಟರ್ ನ ಬಗ್ಗೆ ಪರಾಮರ್ಶೆ ಮಾಡಿಕೊಳ್ಳುವುದಿಲ್ಲ. ಅಷ್ಟೇ ಅಲ್ಲದೆ ಚಿತ್ರಿತ ವ್ಯಕ್ತಿಗಳು ಮತ್ತು ಅಧಿಕೃತ ಪ್ರತಿನಿಧಿಗಳು ತಮ್ಮ ಖಾಸಗಿ ಚಿತ್ರ ಅಥವಾ ವೀಡಿಯೋ ಹಂಚಿಕೊಳ್ಳಲು ತಾವು ಒಪ್ಪಿಗೆ ನೀಡಿಲ್ಲ ಎಂದು ನಮಗೆ ಸೂಚಿಸಿದಾಗ ನಾವು ಅದನ್ನು ತೆಗೆದು ಹಾಕುತ್ತೇವೆ. ಆದ್ದರಿಂದ ಈ ನಿಯಮವನ್ನು ಬಳಕೆದಾರರು ಕಡ್ಡಾಯವಾಗಿ ಪಾಲಿಸಬೇಕಾಗಿದೆ ಎಂದು ಟ್ವಿಟರ್ ತಿಳಿಸಿದೆ.
0 Comments