ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟ ಸಚಿನ್ ಪುತ್ರಿ

Ad Code

ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟ ಸಚಿನ್ ಪುತ್ರಿ


ಮುಂಬೈ: ಟೀಮ್ ಇಂಡಿಯಾದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಅವರು ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. 
24 ವರ್ಷದ ಸಾರಾ ತೆಂಡೂಲ್ಕರ್ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ ಎಂಬ ಸುದ್ದಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಾಡೆಲಿಂಗ್ ಕ್ಷೇತ್ರವನ್ನು ಪ್ರವೇಶಿಸಿದ ಇವರು ತನ್ನ ಇನ್ಸ್ಟ್ರಾಗ್ರಾಂ ಖಾತೆಯಲ್ಲಿ ಹಂಚಿಕೊಂಡ ವಸ್ತ್ರ ವಿನ್ಯಾಸದ  ಪ್ರೋಮೋದಲ್ಲಿ  ಸಂಧು ಹಾಗೂ ತಾನಿಯಾ ಶ್ರಾಫ್ ಜತೆಗಿನ ಫೋಟೋಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಶುಭಾಶಯದ ಮಹಾಪೂರವೇ ಹರಿದಾಡುತ್ತಿದೆ.  ಸಿನಿರಂಗಕ್ಕೆ ಪ್ರವೇಶಿಸುವ ವಿಷಯದ ಬಗ್ಗೆ ಕೂಡ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ಇದರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಬೇಕಾಗಿದೆ.

Post a Comment

0 Comments